Wildebeest analysis examples for:   kan-kan2017   ಊ    February 11, 2023 at 18:50    Script wb_pprint_html.py   by Ulf Hermjakob

38  GEN 2:7  ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
97  GEN 4:17  ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
254  GEN 10:19  ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.
258  GEN 10:23  ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು.
262  GEN 10:27  ಹದೋರಾಮ್, ಊಜಾಲ್, ದಿಕ್ಲಾ,
264  GEN 10:29  ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.
295  GEN 11:28  ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.
298  GEN 11:31  ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
307  GEN 12:8  ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ
322  GEN 13:3  ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ
331  GEN 13:12  ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.
352  GEN 14:15  ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.
368  GEN 15:7  ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.
430  GEN 18:5  ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.
433  GEN 18:8  ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
445  GEN 18:20  ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
459  GEN 19:1  ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
461  GEN 19:3  ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
470  GEN 19:12  ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
472  GEN 19:14  ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.
473  GEN 19:15  ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.
478  GEN 19:20  ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು.
479  GEN 19:21  ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.
480  GEN 19:22  ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
483  GEN 19:25  ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
569  GEN 22:21  ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.
582  GEN 23:10  ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,
590  GEN 23:18  ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.
602  GEN 24:10  ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
603  GEN 24:11  ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.
605  GEN 24:13  ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.
607  GEN 24:15  ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.
625  GEN 24:33  ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ” ಅನ್ನಲು ಲಾಬಾನನು, “ಹೇಳು” ಎಂದನು.
634  GEN 24:42  ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ
646  GEN 24:54  ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು.
675  GEN 25:16  ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.
726  GEN 26:33  ಅವನು ಆ ಬಾವಿಗೆ “ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು.
732  GEN 27:4  ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
735  GEN 27:7  ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ.
747  GEN 27:19  ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,
753  GEN 27:25  ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.
759  GEN 27:31  ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.
761  GEN 27:33  ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.
800  GEN 29:4  ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.
856  GEN 30:25  ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.
928  GEN 31:54  ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.
979  GEN 33:18  ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
1001  GEN 34:20  ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,
1005  GEN 34:24  ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
1007  GEN 34:26  ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.
1008  GEN 34:27  ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
1009  GEN 34:28  ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
1017  GEN 35:5  ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
1069  GEN 36:28  ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.
1109  GEN 37:25  ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.
1121  GEN 38:1  ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.
1132  GEN 38:12  ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.
1133  GEN 38:13  ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು
1134  GEN 38:14  ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.
1141  GEN 38:21  ಅವನು ಅವಳ ಊರಿನವರನ್ನು, “ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು” ಎಂದು ಕೇಳಿದ್ದಕ್ಕೆ ಅವರು, “ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ” ಎಂದರು.
1142  GEN 38:22  ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು” ಎಂದು ತಿಳಿಸಿದನು.
1307  GEN 43:16  ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.
1316  GEN 43:25  ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.
1322  GEN 43:31  ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು.
1323  GEN 43:32  ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.
1452  GEN 47:31  ಇಸ್ರಾಯೇಲನು, “ಪ್ರಮಾಣಮಾಡು” ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.
1575  EXO 2:20  ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.
1822  EXO 12:5  ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.
1825  EXO 12:8  ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.
1833  EXO 12:16  ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.
1863  EXO 12:46  ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು.
1931  EXO 15:10  ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.
1973  EXO 16:25  ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.
1983  EXO 16:35  ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.
2062  EXO 20:10  ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
2324  EXO 28:30  ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್‌ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.
2369  EXO 29:32  ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.
2423  EXO 31:2  “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.
2562  EXO 35:30  ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.
2656  EXO 38:22  ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.
2876  LEV 6:19  ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
2896  LEV 7:16  “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
2898  LEV 7:18  ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.
2906  LEV 7:26  ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.
2926  LEV 8:8  ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.
2949  LEV 8:31  ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.
2990  LEV 10:12  ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.
2991  LEV 10:13  ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.
2992  LEV 10:14  ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.
2995  LEV 10:17  “ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
2997  LEV 10:19  ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?”
3028  LEV 11:30  ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.
3152  LEV 14:40  ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
3153  LEV 14:41  ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
3157  LEV 14:45  ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.