Wildebeest analysis examples for:   kan-kan2017   ಫ    February 11, 2023 at 18:50    Script wb_pprint_html.py   by Ulf Hermjakob

11  GEN 1:11  ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
45  GEN 2:14  ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
73  GEN 3:17  ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
78  GEN 3:22  ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
92  GEN 4:12  ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
93  GEN 4:13  ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.
138  GEN 5:32  ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.
142  GEN 6:4  ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
148  GEN 6:10  ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
173  GEN 7:13  ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.
224  GEN 9:18  ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.
228  GEN 9:22  ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.
229  GEN 9:23  ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.
233  GEN 9:27  ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು.
236  GEN 10:1  ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.
237  GEN 10:2  ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.
238  GEN 10:3  ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು.
240  GEN 10:5  ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.
248  GEN 10:13  ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.
249  GEN 10:14  ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು.
256  GEN 10:21  ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.
263  GEN 10:28  ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು.
264  GEN 10:29  ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.
265  GEN 10:30  ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು.
314  GEN 12:15  ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು.
316  GEN 12:17  ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.
317  GEN 12:18  ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?
319  GEN 12:20  ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.
338  GEN 14:1  ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,
342  GEN 14:5  ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
346  GEN 14:9  ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.
379  GEN 15:18  ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
381  GEN 15:20  ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,
536  GEN 21:22  ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.
546  GEN 21:32  ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.
548  GEN 21:34  ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.
570  GEN 22:22  ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರೇ.
580  GEN 23:8  ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,
582  GEN 23:10  ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,
585  GEN 23:13  ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.
586  GEN 23:14  ಅದಕ್ಕೆ ಎಫ್ರೋನನು ಅಬ್ರಹಾಮನಿಗೆ,
588  GEN 23:16  ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
589  GEN 23:17  ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,
604  GEN 24:12  “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.
613  GEN 24:21  ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.
634  GEN 24:42  ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ
648  GEN 24:56  ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು.
663  GEN 25:4  ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.
668  GEN 25:9  ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
674  GEN 25:15  ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.
694  GEN 26:1  ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.
701  GEN 26:8  ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.
707  GEN 26:14  ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
708  GEN 26:15  ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.
711  GEN 26:18  ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
719  GEN 26:26  ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು.
839  GEN 30:8  ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.
849  GEN 30:18  ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ಇಸ್ಸಾಕಾರ್” ಎಂದು ಹೆಸರಿಟ್ಟಳು.
855  GEN 30:24  ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು.
856  GEN 30:25  ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.
895  GEN 31:21  ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.
963  GEN 33:2  ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.
968  GEN 33:7  ಆ ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
1028  GEN 35:16  ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
1031  GEN 35:19  ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.
1036  GEN 35:24  ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.
1037  GEN 35:25  ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.
1045  GEN 36:4  ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
1051  GEN 36:10  ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.
1052  GEN 36:11  ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,
1053  GEN 36:12  ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.
1056  GEN 36:15  ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,
1057  GEN 36:16  ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.
1064  GEN 36:23  ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.
1086  GEN 37:2  ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.
1087  GEN 37:3  ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.
1088  GEN 37:4  ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.
1089  GEN 37:5  ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
1095  GEN 37:11  ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
1097  GEN 37:13  ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.
1098  GEN 37:14  ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.
1101  GEN 37:17  ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
1107  GEN 37:23  ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.
1112  GEN 37:28  ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.
1113  GEN 37:29  ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
1115  GEN 37:31  ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,
1117  GEN 37:33  ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.
1120  GEN 37:36  ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.
1151  GEN 39:1  ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.